ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ಯಶಸ್ವಿಯಾಯಿತು. ಮಂಗಳವಾರ ಮಧ್ಯರಾತ್ರಿಯ ನಂತರ ನಡೆಸಲಾದ ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದಲ್ಲಿರುವ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಲಾಗಿದೆ ಎಂದು... Continue reading
