ಬೆಂಗಳೂರು : ಕೋಲಾರ ಚಿನ್ನದ ಗಣಿ (ಕೆಜಿಎಫ್) ಪುನಶ್ಚೇತನ ಮತ್ತು ಗಣಿಗಾರಿಕೆ ಪುನರಾರಂಭಿಸಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ಕೋಲಾರದ ಗಣಿಗಳಿಂದ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ (ಬಿಜಿಎಂಎಲ್) ಕೊರೆದ... Continue reading
ಮುಂಬಯಿ : ಸ್ಕಿಟ್ (ನಾಟಕ) ಹೆಸರಿನಲ್ಲಿ ರಾಮಾಯಣವನ್ನು ಅಣಕಿಸಿದ್ದಾರೆಂದು ಎಂಟು ಮಂದಿ ವಿದ್ಯಾರ್ಥಿಗಳಿಗೆ ಐಐಟಿ ಬಾಂಬೆ ದಂಡ ವಿಧಿಸಿದೆ. ನಾಲ್ವರು ವಿದ್ಯಾರ್ಥಿಗಳಿಗೆ ತಲಾ 1.2 ಲಕ್ಷ ರೂಪಾಯಿ, ಇನ್ನೂ ನಾಲ್ವರಿಗೆ ತಲಾ 40,000 ರೂಪಾಯಿ... Continue reading
ಎಂವಿಎ ಸರ್ಕಾರವನ್ನು ಮೂರು ಚಕ್ರದ ರಿಕ್ಷಾ ಎಂದು ಉಪ ಮುಖ್ಯಮಂತ್ರಿ ಫಡ್ನವೀಸ್ ವ್ಯಾಖ್ಯಾನಿಸಿದ್ದನ್ನು ನೆನಪಿಸಿಕೊಂಡ ಉದ್ಧವ್, ಎನ್‌ಡಿಎ ಮೈತ್ರಿಕೂಟವನ್ನು ತೀವ್ರವಾಗಿ ಟೀಕಿಸಿದರು. ಕೇಂದ್ರದ ಬಿಜೆಪಿ ಸರ್ಕಾರದ್ದೂ ಅದೇ ಪರಿಸ್ಥಿತಿಯೇ ಆಗಿದೆ ಎಂದು ಲೇವಡಿ ಮಾಡಿದರು.... Continue reading
ನ್ಯೂಡೆಲ್ಲಿ : ಲೇಖಕಿ ಅರುಂಧತಿ ರಾಯ್ ವಿರುದ್ಧ ಯುಎಪಿಎಯಂತಹ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಅವಕಾಶ ನೀಡಿರುವುದನ್ನು ಸಿಪಿಎಂನ ದೆಹಲಿ ರಾಜ್ಯ ಸಮಿತಿಯು ಬಲವಾಗಿ ಖಂಡಿಸಿದೆ. 14 ವರ್ಷಗಳ ಹಿಂದಿನ ಪ್ರಕರಣದಲ್ಲಿ... Continue reading
ವೈದ್ಯಕೀಯ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ)ಯಲ್ಲಿನ ಅಕ್ರಮಗಳು ಮತ್ತು ಹಗರಣಗಳ ಬಗ್ಗೆ ವಿದ್ಯಾರ್ಥಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳು ಜೂ.19 ಮತ್ತು 20ರಂದು... Continue reading
2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳ ಬಗ್ಗೆ ಅವರವರ ಮೂಗಿನ ನೇರಕ್ಕೆ ವ್ಯಾಖ್ಯಾನ ಮಾಡಿಕೊಳ್ಳುವ ಅವಕಾಶವು ಫಲಿತಾಂಶದ ಸ್ವರೂಪದಲ್ಲೇ ಇದೆ. ಈ ಬಾರಿ ನರೇಂದ್ರ ಮೋದಿಯವರ ಹತ್ತು ವರ್ಷದ ಆಡಳಿತಾವಧಿಯ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿರುವ... Continue reading
ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಯಡಿಯೂರಪ್ಪ ಪೋಕ್ಸೋ ಪ್ರಕರಣದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರು ನ್ಯಾಯಾಲಯ ಗುರುವಾರ... Continue reading
ಗಾಜಾ : ನಿರಂಕುಶವಾಗಿ, ಆಕ್ರಮಣಕಾರಿಯಾಗಿ ಗಾಜಾಪಟ್ಟಿ ಮೇಲೆ ಇಸ್ರೇಲ್ ನಡೆಸುತ್ತಿರುವ ಕ್ರೂರ ಮತ್ತು ಅಕ್ರಮ ದಾಳಿಗಳಿಗೆ ಇಂದಿಗೆ 250 ದಿನಗಳು. ಈ ದಾಳಿಯಲ್ಲಿ ಇದುವರೆಗೂ ಒಟ್ಟು 37,202 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಅರ್ಧದಷ್ಟು ಮಂದಿ... Continue reading
ನ್ಯೂಡೆಲ್ಲಿ : ದಶಕದ ನಂತರ ಲೋಕಸಭೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿತು. 240 ಸ್ಥಾನಗಳನ್ನು ಗೆದ್ದು ವಿಧಾನಸಭೆಯಲ್ಲಿ ಅತಿ ದೊಡ್ಡ ಪಕ್ಷವಾಯಿತು. ಬಿಜೆಪಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ ಎಂಬ ಪ್ರತಿಪಕ್ಷಗಳ ಪ್ರಚಾರವನ್ನು... Continue reading
ನಾಗಪುರ್ : ಜನಾಂಗೀಯ ಸಂಘರ್ಷದಿಂದ ನಲುಗುತ್ತಿರುವ ಮಣಿಪುರದಲ್ಲಿ ಹಿಂಸಾಚಾರ ನಡೆದು ಒಂದು ವರ್ಷ ಕಳೆದರೂ ರಾಜ್ಯದಲ್ಲಿ ಇನ್ನೂ ಶಾಂತಿ ನೆಲೆಸಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಳವಳ ವ್ಯಕ್ತಪಡಿಸಿದರು. ಆ ರಾಜ್ಯದ ಪರಿಸ್ಥಿತಿಯ... Continue reading