ಬೆಂಗಳೂರು : ನಗರದ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೇರಿದ್ದು ಇಂದು ಬೆಳಗ್ಗೆ ಗುತ್ತಿಗೆದಾರ ಏಳುಮಲೈ ಶವವನ್ನು ಹೊರ ತೆಗೆಯಲಾಗಿದೆ. ಕಟ್ಟಡದ... Continue reading
ಕೊಪ್ಪಳ : ದಶಕದ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ದಲಿತರು ಹಾಗೂ ಸವರ್ಣೀಯರ ನಡುವೆ ನಡೆದ ಜಾತಿ ಘರ್ಷಣೆಗೆ ಸಂಬಂಧಿಸಿದಂತೆ ಗಂಗಾವತಿ ತಾಲೂಕಿನ ಮರಕುಂಬಿಯ 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 5... Continue reading
ಪ್ಯಾಲೆಸ್ತೀನ್ ವಿರುದ್ಧ ಇಸ್ರೇಲ್ ನಡೆಸುತ್ತಿರುವ ಯುದ್ಧದ ಬಲಿಪಶುಗಳಿಗೆ ಬೆಂಬಲವಾಗಿ ಯುನೈಟೆಡ್ ಏಜೆನ್ಸಿ ಫಾರ್ ಇಂಟರ್ನ್ಯಾಷನಲ್ ಡೆವಲಪ್ಮೆಂಟ್ (ಯುಎಸ್ಎಐಡಿ) ಮತ್ತು ರೂಮ್ ಟು ರೀಡ್ ಇಂಡಿಯಾ ಟ್ರಸ್ಟ್ ಜಂಟಿಯಾಗಿ ನೀಡಿದ ಪ್ರಶಸ್ತಿಯನ್ನು ಸ್ವೀಕರಿಸಲು ಆದಿವಾಸಿ ಹೋರಾಟಗಾರ್ತಿ... Continue reading
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ಸಿದ್ದವಾಗಿದ್ದು ಮುಡಾ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ಹಗರಣದ ತೀರ್ಪನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್... Continue reading
ನ್ಯೂಡೆಲ್ಲಿ : ಸಾರ್ವಜನಿಕ ವಲಯದ ಟೆಲಿಕಾಂ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಲೋಗೋ ಬದಲಾಗಿದೆ. ಕೇಂದ್ರ ಟೆಲಿಕಾಂ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಂಗಳವಾರ ನವದೆಹಲಿಯಲ್ಲಿ ಬಿಎಸ್ಎನ್ಎಲ್ನ ಹೊಸ ಲೋಗೋ ಸೇರಿದಂತೆ ಏಳು... Continue reading
ಕೇಂದ್ರದ ಮೋದಿ ಸರ್ಕಾರವು ಕರ್ನಾಟಕದ ಬಗ್ಗೆ ತೋರುತ್ತಿರುವ ತಾರತಮ್ಯವು ಮತ್ತೊಮ್ಮೆ ಮೊನ್ನೆ ಕೇಂದ್ರವು ಮಾಡಿದ ರಾಜ್ಯಗಳ ಪಾಲಿನ ತೆರಿಗೆ ಹಂಚಿಕೆಯಲ್ಲೂ ಮರುಕಳಿಸಿದೆ. ಅಕ್ಟೊಬರ್ ನಲ್ಲಿ 28 ರಾಜ್ಯಗಳಿಗೆ ಹಂಚಿದ 1,28,000 ಕೋಟಿಗಳಲ್ಲಿ ಕರ್ನಾಟಕಕ್ಕೆ ದಕ್ಕಿರುವುದು... Continue reading
ನ್ಯೂಡೆಲ್ಲಿ : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿಂಗ್ ವೈದ್ಯೆಯ ಮೇಲೆ ನಡೆದ ಭಯಾನಕ ಅತ್ಯಾಚಾರ, ಹತ್ಯೆ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲಿ ವೈದ್ಯರು ಇನ್ನೂ ಉಪವಾಸ... Continue reading
ಚೆನ್ನೈ : ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಭಾಷೆ ಆಧಾರಿತ ಕಾರ್ಯಕ್ರಮಗಳನ್ನು ಆಯೋಜಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. ಶುಕ್ರವಾರ ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದೊಂದಿಗೆ ಹಿಂದಿ ಮಾಸಾಂತ್ಯ... Continue reading
ನ್ಯೂಡೆಲ್ಲಿ : ನ್ಯಾಯದೇವತೆಯ ಹೊಸ ಪ್ರತಿಮೆ (ಲೇಡಿ ಆಫ್ ಜಸ್ಟಿಸ್) ಕೆಲವು ಬದಲಾವಣೆಗಳೊಂದಿಗೆ ಸುಪ್ರೀಂ ಕೋರ್ಟ್ನಲ್ಲಿ ಕಾಣಿಸಿಕೊಂಡಿದೆ. ಕಾನೂನು ಕುರುಡಲ್ಲ ಎಂಬ ಸಂದೇಶವನ್ನು ಸಾರಲು ನ್ಯಾಯ ದೇವತೆಯ ಕಣ್ಣಿಗೆ ಕಟ್ಟಿದ ಕಪ್ಪು ರಿಬ್ಬನ್ ತೆಗೆಯಲಾದ... Continue reading
ಭಾರತದ ಕಾರ್ಪೊರೇಟ್ ಬಂಡವಾಳಶಾಹಿ ಕುಳಗಳಲ್ಲಿ ಪ್ರಮುಖರಾಗಿದ್ದ ರತನ್ ಟಾಟಾ ರವರು ತಮ್ಮ 87 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 1992ರಿಂದ ಟಾಟಾ ಉದ್ಯಮಗಳ ನಾಯಕತ್ವ ವಹಿಸಿದ್ದ ರತನ್ ಟಾಟಾ ಅವರಿಗೆ ಭಾರತದ ಕಾರ್ಪೊರೇಟ್ ಬಂಡವಾಳಶಾಹಿ ಇತಿಹಾಸದಲ್ಲಿ... Continue reading