ಅಹ್ಮದಾಬಾದ್ : ಗುಜರಾತ್‌ನಲ್ಲಿ ಸಾವಿರಾರು ಬುಡಕಟ್ಟು ಜನಾಂಗದವರು ಪಾರ್-ತಾಪಿ ನರ್ಮದಾ ಯೋಜನೆಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಯೋಜನೆಯು ತಮ್ಮ ಮನೆಗಳು, ಸಂಸ್ಕೃತಿ ಮತ್ತು ಜೀವನೋಪಾಯವನ್ನು ನಾಶಪಡಿಸುತ್ತದೆಯಾದ್ದರಿಂದ, ಈ ಯೋಜನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕೆಂದು... Continue reading
