₹330.00Original price was: ₹330.00.₹300.00Current price is: ₹300.00.
ಹೆಸರು ಸೂಚಿಸುವ ಹಾಗೆ ಇದು ಹಿಂದು ಧರ್ಮದ ಮಹತ್ವತೆಯನ್ನು ಸಾರಿ ಹೇಳುತ್ತದೆ. ಹಿಂದು ಧರ್ಮ ಮತ್ತು ಭಾರತ ದೇಶದ ಕೀರ್ತಿ, ವಿವೇಕಾನಂದರ, ಬುದ್ದನ ವ್ಯಕ್ತಿತ್ವದ ವರ್ಣನೆ ಸುಂದರವಾಗಿ ಬಣ್ಣಿಸಿದ್ದಾರೆ.
ಹತ್ತು ರೀತಿಯ ವೇಷವನ್ನು ತೊಟ್ಟರೂ ತಮ್ಮ ವ್ಯಕ್ತಿತ್ವವನ್ನು ತೆರೆದು ಬಿಸಿಲಿಗೆ ಒಣಗಹಾಕುವ ಪಾತ್ರಗಳು, ಆರಮನೆ, ರಾಜಬೀದಿ, ಮಸೀದೆ, ಕೋಟೆಯ ಬುರುಜು ಹೀಗೆ ಬೇಕಾದಲ್ಲಿ ಪ್ರತ್ಯಕ್ಷವಾಗುವ ಸನ್ನಿವೇಶಗಳು, ಇವೆರಡನ್ನೂ ಬೆಸೆದಂತಿರುವ ನಾಟ್ಯಧ್ವನಿ, ದೃಶ್ಯಕಾವ್ಯದ ಭಾಷೆ-ಹೀಗೆ ನಾಟಕದ ರಚನಾಕೌಶಲ ಅದ್ಭುತವಾಗಿದೆ.